Fact Check: ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆ ಒಡೆದ ವ್ಯಕ್ತಿಗೆ ನ್ಯಾಯಾಲಯದಲ್ಲಿ ಥಳಿತ?, ಇಲ್ಲಿ ಈ ವೀಡಿಯೊ ರಾಯ್ಪುರದ್ದು
ವೀಡಿಯೊ ಒಂದು ವೈರಲ್ ಆಗುತ್ತಿದೆ. ಇದರಲ್ಲಿ ವಕೀಲರು ನ್ಯಾಯಾಲಯದ ಆವರಣದಲ್ಲಿ ಪೊಲೀಸರ ಎದುರೇ ವ್ಯಕ್ತಿಯನ್ನು ಥಳಿಸುತ್ತಿರುವುದು ಕಾಣಬಹುದು. ಅಂಬೇಡ್ಕರ್ ಅವರ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕಾಗಿ ವಕೀಲರು ಆರೋಪಿಗಳನ್ನು ಥಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.Reviewer - Dheeshma & Vinay Bhat | Published on 30 Jan 2025 11:18 AM IST
Claim Review:ಅಂಬೇಡ್ಕರವ ಮೂರ್ತಿಗೆ ಧಕ್ಕೆ ಮಾಡಿದ ವ್ಯಕ್ತಿಗೆ ಪಂಜಾಬ್ ಕೋರ್ಟಿನಲ್ಲಿ ವಕೀಲರು ಥಳಿಸಿದ್ದಾರೆ.
Claimed By:Facebook User
Claim Reviewed By:NewsMeter
Claim Source:Social Media
Claim Fact Check:False
Fact:ಛತ್ತೀಸ್ಗಢದ ರಾಯ್ಪುರ ಕೋರ್ಟ್ನಲ್ಲಿ ವಕೀಲರೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ ಆರೋಪಿ ಯುವಕನಿಗೆ ವಕೀಲರೇ ಥಳಿಸಿದ ಘಟನೆಯ ವೀಡಿಯೊ ಇದಾಗಿದೆ.
Next Story