Fact Check: ಮಹಾಕುಂಭ ಮೇಳದಲ್ಲಿ ಪ್ರಿಯಾಂಕಾ ಗಾಂಧಿ ಪುಣ್ಯಸ್ನಾನ ಎಂದು 2021ರ ವೀಡಿಯೊ ವೈರಲ್
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಹಾಕುಂಭದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಫೋಟೋ ವೈರಲ್ ಆಗುತ್ತಿದೆ.By Vinay Bhat Published on 3 Feb 2025 4:03 PM IST
Claim Review:ಮಹಾಕುಂಭ ಮೇಳದಲ್ಲಿ ಪ್ರಿಯಾಂಕಾ ಗಾಂಧಿ ಪುಣ್ಯಸ್ನಾನ.
Claimed By:Facebook User
Claim Reviewed By:NewsMeter
Claim Source:Social Media
Claim Fact Check:False
Fact:ಇದು 2021ರಲ್ಲಿ ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್ನ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ಮಾಡಿದ ಫೋಟೋ.
Next Story