Fact Check: ರೈಲಿನ ಸೀಟಿಗೆ ಬೆಂಕಿ ಹಚ್ಚುತ್ತಿರುವ ಹಳೆಯ ವೀಡಿಯೊ ಕೋಮುಕೋನದೊಂದಿಗೆ ವೈರಲ್
ಓರ್ವ ವ್ಯಕ್ತಿ ರೈಲಿನ ಸೀಟಿನ ಮೇಲೆ ಪೇಪರ್ ಇಟ್ಟು ಬೆಂಕಿಕಡ್ಡಿಯಿಂದ ಬೆಂಕಿ ಹಚ್ಚುತ್ತಿರುವುದನ್ನು ಕಾಣಬಹುದು. ಮತ್ತೋರ್ವ ವ್ಯಕ್ತಿ ಮೊಬೈಲ್ನಲ್ಲಿ ವೀಡಿಯೊ ಮಾಡುತ್ತಿರುತ್ತಾನೆ.By Vinay Bhat Published on 1 Feb 2025 4:28 PM IST
Claim Review:ಮುಸ್ಲಿಮರು ರೈಲಿನ ಸೀಟುಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.
Claimed By:Facebook User
Claim Reviewed By:NewsMeter
Claim Source:Social Media
Claim Fact Check:False
Fact:ಈ ವೀಡಿಯೊ 2022 ರಲ್ಲಿ ಹೈದರಾಬಾದ್ನ ಸಿಕಂದರಾಬಾದ್ನಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ನಡೆದ ಪ್ರತಿಭಟನೆಯ ಸಮದ್ದಾಗಿದೆ ಮತ್ತು ಇದರಲ್ಲಿ ಯಾವುದೇ ಕೋಮುಕೋನವಿಲ್ಲ.
Next Story