Fact Check: ಕುಂಭಮೇಳಕ್ಕೆ ತೆರಳುವ ರೈಲಿನ ಮೇಲೆ ಕಲ್ಲು ಎಸೆದವರಿಗೆ ಪೊಲೀಸರಿಂದ ಲಾಠಿ ಚಾರ್ಜ್?, ಇಲ್ಲ ಈ ವೀಡಿಯೊ ಪಶ್ಚಿಮ ಬಂಗಾಳದ್ದು
ಪ್ರಯಾಗರಾಜ್ಗೆ ತೆರಳುತ್ತಿರುವ ವಿಶೇಷ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಪೊಲೀಸರು ರಸ್ತೆಯಲ್ಲಿ ಕೆಲ ಯುವಕರಿಗೆ ಲಾಠಿಯಿಂದ ಹೊಡೆಯುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.By Vinay Bhat Published on 3 Feb 2025 8:01 PM IST
Claim Review:ಕುಂಭಮೇಳಕ್ಕೆ ಹೋಗುವ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Claimed By:Facebook User
Claim Reviewed By:NewsMeter
Claim Source:Social Media
Claim Fact Check:False
Fact:ಕುಂಭಮೇಳಕ್ಕೂ ಈ ವೀಡಿಯೊಕ್ಕು ಯಾವುದೇ ಸಂಬಂಧವಿಲ್ಲ. ಇದು ಪಶ್ಚಿಮ ಬಂಗಾಳದ ಬಿರ್ಭೂಮ್ನಲ್ಲಿ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಘಟನೆ ಆಗಿದೆ.
Next Story