About: http://data.cimple.eu/claim-review/9a69b7ed1e0a79c38774a2f19f836e4054555620dfce7fa4ac124b5a     Goto   Sponge   NotDistinct   Permalink

An Entity of Type : schema:ClaimReview, within Data Space : data.cimple.eu associated with source document(s)

AttributesValues
rdf:type
http://data.cimple...lizedReviewRating
schema:url
schema:text
  • Fact Check: ಈ ವೀಡಿಯೊದಲ್ಲಿ ಸಮರಭ್ಯಾಸ ಮಾಡುತ್ತಿರುವ ಮಹಿಳೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅಲ್ಲ ವೀಡಿಯೊದಲ್ಲಿ ಮಹಿಳೆಯೊಬ್ಬರು ನದಿಯ ದಡದಲ್ಲಿ ಪೂಜೆ ಸಲ್ಲಿಸುತ್ತಿರುವುದು, ನಂತರ ಸ್ಟ್ರೆಚಿಂಗ್ ವ್ಯಾಯಾಮ ಮಾಡುವುದು, ಕೌಶಲ್ಯದಿಂದ ಕತ್ತಿ ಹಿಡಿಯುವುದನ್ನು ತೋರಿಸಲಾಗಿದೆ. ಇವರು ದೆಹಲಿಯಲ್ಲಿ ಹೊಸದಾಗಿ ಆಯ್ಕೆಯಾದ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಂಬ ಹೇಳಿಕೆಯೊಂದಿಗೆ ಅನೇಕರು ಹಂಚಿಕೊಳ್ಳುತ್ತಿದ್ದಾರೆ. By Vinay Bhat Published on 24 Feb 2025 10:03 AM ISTClaim Review:ದೆಹಲಿ ಸಿಎಂ ರೇಖಾ ಗುಪ್ತಾ ಯೋಧನಂತೆ ಕತ್ತಿ ಹಿಡಿದಿರುವುದನ್ನು ವೀಡಿಯೊ ತೋರಿಸುತ್ತದೆ. Claimed By:Facebook User Claim Reviewed By:NewsMeter Claim Source:Social Media Claim Fact Check:False Fact:ಈ ಹೇಳಿಕೆ ಸುಳ್ಳು. ಈ ವೀಡಿಯೊದಲ್ಲಿ ಇರುವ ಮಹಿಳೆ ಮರಾಠಿ ನಟಿ ಪಾಯಲ್ ಜಾಧವ್. Next Story
schema:mentions
schema:reviewRating
schema:author
schema:datePublished
schema:inLanguage
  • English
schema:itemReviewed
Faceted Search & Find service v1.16.123 as of May 22 2025


Alternative Linked Data Documents: ODE     Content Formats:   [cxml] [csv]     RDF   [text] [turtle] [ld+json] [rdf+json] [rdf+xml]     ODATA   [atom+xml] [odata+json]     Microdata   [microdata+json] [html]    About   
This material is Open Knowledge   W3C Semantic Web Technology [RDF Data]
OpenLink Virtuoso version 07.20.3241 as of May 22 2025, on Linux (x86_64-pc-linux-musl), Single-Server Edition (126 GB total memory, 8 GB memory in use)
Data on this page belongs to its respective rights holders.
Virtuoso Faceted Browser Copyright © 2009-2026 OpenLink Software