Fact-Check: ಬಳ್ಳಾರಿಯ ಜ್ಯುವೆಲ್ಲರಿ ಅಂಗಡಿಯಲ್ಲಿ ಬಾಂಬ್ ಸ್ಫೋಟವಾಯಿತೇ?
ಕರ್ನಾಟಕದ ಬಳ್ಳಾರಿಯ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಬಾಂಬ್ ಸ್ಫೋಟ ನಡೆದಿದೆ ಎನ್ನುವ ಶೀರ್ಷಿಕೆಯ ವೀಡಿಯೊ ಸಾಮಾಜಿಕ ತಾಣದಾದ್ಯಂತ ವೈರಲ್ ಆಗಿದೆ.By Mahammad Muaad Published on 6 May 2024 7:17 AM GMT
Claim Review:ಎಸಿಯಲ್ಲಿ ತಾಂತ್ರಿಕ ದೋಷವುಂಟಾಗಿ ನಡೆದ ಸ್ಫೋಟವನ್ನು ಭಯೋತ್ಪಾದಕ ದಾಳಿ ಎಂಬ ಸುಳ್ಳು ಶೀರ್ಷಿಕೆಯಲ್ಲಿ ಹರಡಲಾಗುತ್ತಿದೆ
Claimed By:Social Media User
Claim Reviewed By:Newsmeter
Claim Source:X
Claim Fact Check:False
Fact:ಎಸಿಯಲ್ಲಿ ತಾಂತ್ರಿಕ ದೋಷವುಂಟಾಗಿ ನಡೆದ ಸ್ಫೋಟವನ್ನು ಭಯೋತ್ಪಾದಕ ದಾಳಿ ಎಂಬ ಸುಳ್ಳು ಶೀರ್ಷಿಕೆಯಲ್ಲಿ ಹರಡಲಾಗುತ್ತಿದೆ.
Next Story