About: http://data.cimple.eu/claim-review/734f09e3b05d1bc9b80335c45418012a5062207202905a0ca944c219     Goto   Sponge   NotDistinct   Permalink

An Entity of Type : schema:ClaimReview, within Data Space : data.cimple.eu associated with source document(s)

AttributesValues
rdf:type
http://data.cimple...lizedReviewRating
schema:url
schema:text
  • Authors Claim ನಕಲಿ ಗೋಡಂಬಿ ಎಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಗೋಡಂಬಿ ರೀತಿ ಹಿಟ್ಟಿನಿಂದ ಮಾಡುವುದನ್ನು ಈ ವೀಡಿಯೋದಲ್ಲಿ ಕಾಣಬಜಹುದು. Also Read: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್ ಈ ವೀಡಿಯೋದ ಸತ್ಯಾಸತ್ಯತೆ ತಿಳಿಯಲು ನ್ಯೂಸ್ಚೆಕರ್ ಮುಂದಾಗಿದ್ದು ಇದು ಸುಳ್ಳು ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ಮೊದಲು ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್ ಸರ್ಚ್ ನಡೆಸಿದ್ದೇವೆ. ಈ ವೇಳೆ ಹಲವು ಫಲಿತಾಂಶಗಳು ಲಭ್ಯವಾಗಿವೆ. ಸ್ಪೂನ್ಸ್ ಆಫ್ ಇಂದೋರ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಮಾರ್ಚ್ 16, 2023 ರಂದು ಅಪ್ಲೋಡ್ ಮಾಡಲಾದ ವೀಡಿಯೋವನ್ನು ನಾವು ಗಮನಿಸಿದ್ದೇವೆ. ಇದರಲ್ಲಿ ವೈರಲ್ ವೀಡಿಯೋವನ್ನು ಹೋಲುವ ದೃಶ್ಯಾವಳಿಗಳನ್ನು ನಾವು ನೋಡಿದ್ದೇವೆ. ಆ ಬಳಿಕ ನಾವು ಕಮೆಂಟ್ ಗಳನ್ನು ವೀಕ್ಷಿಸಿದ್ದು, ಇದರಲ್ಲಿ ಬಳಕೆದಾರರು ಇದು ಗೋಂಡಬಿ ರೀತಿಯ ತಿನಿಸು ಎಂದು ಬರೆದಿರುವುದನ್ನು ನೋಡಿದ್ದೇವೆ. ಈ ಆಧಾರದಲ್ಲಿ ನಾವು ಗೂಗಲ್ನಲ್ಲಿ ಗೋಂಡಬಿ ತಿಂಡಿ ತಿನಿಸಿನ ಬಗ್ಗೆ ಸರ್ಚ್ ಮಾಡಿದ್ದು ಈಸಿ ಕುಕ್ಬುಕ್ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ ಮೇ 15, 2018ರಂದು ಅಪ್ಲೋಡ್ ಮಾಡಲಾದ ಮೈದಾ ಕಾಜು ಎಂಬ ತಿಂಡಿಯ ವೀಡಿಯೋವನ್ನು ಕಂಡುಕೊಂಡಿದ್ದೇವೆ. ಈ ವೀಡಿಯೋದಲ್ಲಿ ಗೋಡಂಬಿ ತಿನಿಸು ಮಾಡುವ ವಿಧಾನಗಳು, ವೈರಲ್ ವೀಡಿಯೋದ ವಿಧಾನಗಳ ರೀತಿಯೇ ಇರುವುದನ್ನು ಗಮನಿಸಿದ್ದೇವೆ. Also Read: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ನಿಜವೇ? ಇನ್ನೂ ಹೆಚ್ಚಿನ ಶೋಧನೆ ನಡೆಸಿದಾಗ ಮೈದಾ ಕಾಜು ಹೆಸರಿನಲ್ಲಿ ವಿವಿಧ ಉತ್ಪನ್ನಗಳು ಮಾರುಕಟ್ಟೆಯಲ್ಲಿರುವುದನ್ನು ನಾವು ಗಮನಿಸಿದ್ದೇವೆ. ಆದ್ದರಿಂದ ಈ ಸತ್ಯಶೋಧನೆಯ ಪ್ರಕಾರ ಇದು ನಕಲಿ ಗೋಡಂಬಿ ತಯಾರಿಕೆಯ ಕುರಿತ ವೀಡಿಯೋವಲ್ಲ. ಇದು ಮೈದಾ ಕಾಜು ಎಂಬ ತಿಂಡಿಯೊಂದರ ಉತ್ಪಾದನೆ ಕುರಿತ ವೀಡಿಯೋ ಎಂದು ತಿಳಿದುಬಂದಿದೆ. Result: False Our Sources Facebook Post By Spoons of Indor, Dated: March 13, 2023 YouTube Video By EasyCookBook, Dated: May 15, 2018 ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.
schema:mentions
schema:reviewRating
schema:author
schema:datePublished
schema:inLanguage
  • Hindi
schema:itemReviewed
Faceted Search & Find service v1.16.115 as of Oct 09 2023


Alternative Linked Data Documents: ODE     Content Formats:   [cxml] [csv]     RDF   [text] [turtle] [ld+json] [rdf+json] [rdf+xml]     ODATA   [atom+xml] [odata+json]     Microdata   [microdata+json] [html]    About   
This material is Open Knowledge   W3C Semantic Web Technology [RDF Data] Valid XHTML + RDFa
OpenLink Virtuoso version 07.20.3238 as of Jul 16 2024, on Linux (x86_64-pc-linux-musl), Single-Server Edition (126 GB total memory, 11 GB memory in use)
Data on this page belongs to its respective rights holders.
Virtuoso Faceted Browser Copyright © 2009-2025 OpenLink Software