Fact Check: ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಶಾಸಕರನ್ನು ಹೊರಹಾಕಿಲ್ಲ: ನಿಜಾಂಶ ಇಲ್ಲಿದೆ
370 ನೇ ವಿಧಿ ಮರುಸ್ಥಾಪನೆಯ ಪ್ರಸ್ತಾಪವನ್ನು ವಿರೋಧಿಸುವ ಸಲುವಾಗಿ, ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಇಳಿದರು, ನಂತರ ಸ್ಪೀಕರ್ ಅವರನ್ನು ಹೊರಹಾಕಲು ಆದೇಶಿಸಿದರು.By Vinay Bhat Published on 15 Nov 2024 5:48 AM GMT
Claim Review:ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಶಾಸಕರನ್ನು ಹೊರಹಾಕಲಾಗಿದೆ.
Claimed By:Facebook User
Claim Reviewed By:News Meter
Claim Source:Social Media
Claim Fact Check:False
Fact:370 ನೇ ವಿಧಿ ಮರುಸ್ಥಾಪನೆಯ ಪ್ರಸ್ತಾಪವನ್ನು ವಿರೋಧಿಸುವ ಸಲುವಾಗಿ, ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಇಳಿದರು. ಈ ಕಾರಣಕ್ಕೆ ಸ್ಪೀಕರ್ ಅವರನ್ನು ಹೊರಹಾಕಲು ಆದೇಶಿಸಿದ್ದಾರೆ.
Next Story