Fact Check: ‘ಭಾರತ್ ಮಾತಾ ಕಿ ಜೈ’ ಎಂದಿದ್ದಕ್ಕೆ ವೃದ್ಧನಿಗೆ ಥಳಿಸಿದ ಮುಸ್ಲಿಮರು? ವೈರಲ್ ವೀಡಿಯೊದ ನಿಜಾಂಶ ಇಲ್ಲಿದೆ
ಇದು 2019ರಲ್ಲಿ ರಾಜಸ್ಥಾನದಲ್ಲಿ ನಡೆದ ಘಟನೆ ಆಗಿದೆ. ಬೀದಿಯಲ್ಲಿ ಹಾದು ಹೋಗುತ್ತಿದ್ದ ಜನರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಕಾರಣಕ್ಕೆ ಕೋಪಗೊಂಡ ಜನರು ವೃದ್ಧನನ್ನು ಥಳಿಸಿದ್ದಾರೆ.By Vinay Bhat Published on 10 Aug 2024 11:43 AM GMT
Claim Review:ಮುಂಬೈಯಲ್ಲಿ "ಭಾರತ್ ಮಾತಾ ಕಿ ಜೈ" ಎಂದು ಘೋಷಣೆ ಕೂಗಿದ್ದಕ್ಕಾಗಿ ಮುಸ್ಲಿಮರು ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.
Claimed By:X User
Claim Reviewed By:News Meter
Claim Source:Social Media
Claim Fact Check:False
Fact:ಈ ವೀಡಿಯೊ ರಾಜಸ್ಥಾನದ್ದಾಗಿದೆ. ವೃದ್ಧ ಜನರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಕಾರಣಕ್ಕೆ ಕೋಪಗೊಂಡ ಸ್ಥಳೀಯರು ಥಳಿಸಿದ್ದಾರೆ.
Next Story