ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ನಿಲ್ಲಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಲ್ಲ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯನ್ನು ಬಂದ್ ಮಾಡಲಿದ್ದಾರೆಯೇ ಎಂದು ಪ್ರಶ್ನಾರ್ಥಕ ಚಿಹ್ನೆ ಹಾಕಿ ಮಾಡಿರುವಂಥ ವಿಡಿಯೋ ವೈರಲ್ ಆಗಿದ್ದು, ಈ ಶೀರ್ಷಿಕೆಯಲ್ಲಿ ಇರುವ ಮಾಹಿತಿ ವಿಡಿಯೋದಲ್ಲಿ ಇಲ್ಲವೇ ಇಲ್ಲ. ಹಾಗೂ ಇದು ಸುಳ್ಳು ಸುದ್ದಿ ಆಗಿದೆ. ಅಂಥ ಯಾವ ಪ್ರಸ್ತಾವವೂ ಕರ್ನಾಟಕ ಸರ್ಕಾರದ ಮುಂದಿಲ್ಲ. ಸಿದ್ದರಾಮಯ್ಯ ಅವರು ಈ ರೀತಿ, ಈ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ.By Srinivasa Mata Published on 24 July 2023 11:51 AM IST
Claim Review:Karnataka government planning to end Shakti free bus journey for women scheme false claim by social media user
Claimed By:Social Media User
Claim Reviewed By:NewsMeter
Claim Source:Facebook
Claim Fact Check:False
Next Story