ಶೃಂಗೇರಿ ಮಠದ ಪೀಠಾಧಿಪತಿಗಳು ರಾಹುಲ್ ಗಾಂಧಿ, ಸಿದ್ದರಾಮಯ್ಯನವರಿಗೆ ಆಶೀರ್ವಾದ ಮಾಡಲು ನಿರಾಕರಿಸಿದರು ಎಂಬುದು ಸುಳ್ಳು ಸುದ್ದಿ
ಶಂಗೇರಿ ಮಠದ ಪೀಠಾಧಿಪತಿಗಳಾದ ಭಾರತೀ ತೀರ್ಥ ಸ್ವಾಮೀಜಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ಮಾಡಲು ನಿರಾಕರಿಸಿದರು ಎಂದು ವೈರಲ್ ಆಗಿರುವ ಪೋಸ್ಟ್ ಸುಳ್ಳು ಸುದ್ದಿ. ಅದರಲ್ಲಿರುವ ಎಲ್ಲ ಮಾಹಿತಿ ಸುಳ್ಳಾಗಿದೆ.By Srinivasa Mata Published on 29 Sept 2023 10:32 PM IST
Claim Review:Sringeri seer Bharati Teertha Swamiji denied blessings to Rahul Gandhi, CM Siddaramaiah false claim by social media user
Claimed By:Social Media User
Claim Reviewed By:NewsMeter
Claim Source:Facebook
Claim Fact Check:False
Next Story